Versions
KNV ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
ERVKN ಆಗ ಯೋಸೇಫನು ತನ್ನ ಜನರಿಗೆ ಪ್ರಮಾಣ ಮಾಡಬೇಕೆಂದು ಕೇಳಿಕೊಂಡನು. ಯೋಸೇಫನು, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ನೀವು ಪ್ರಮಾಣ ಮಾಡಿ” ಎಂದು ಹೇಳಿದನು.