Versions
KNV ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
ERVKN ‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು.