Versions
KNV ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ERVKN ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.