Versions
KNV ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ERVKN ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದೀರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.