Bible Versions
Bible Books

Isaiah 57:5 (JOB_4_7)

Versions

KNV   ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
ERVKN   ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us