Versions
KNV ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ERVKN ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.