Bible Versions
Bible Books

Isaiah 65:19 (JOB_4_7)

Versions

KNV   ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
ERVKN   “ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us