Bible Versions
Bible Books

Isaiah 65:25 (JOB_4_7)

Versions

KNV   ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN   ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡು ಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us