Bible Versions
Bible Books

Isaiah 65:7 (JOB_4_7)

Versions

KNV   ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
ERVKN   ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us