Bible Versions
Bible Books

Isaiah 66:19 (JOB_4_7)

Versions

KNV   ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ERVKN   ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದುದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us