Bible Versions
Bible Books

Isaiah 66:2 (JOB_4_7)

Versions

KNV   ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ERVKN   ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us