Bible Versions
Bible Books

Job 1:15 (JOB_4_7)

Versions

KNV   ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ERVKN   ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us