Versions
KNV ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ERVKN ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟು ಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.