Versions
KNV ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
ERVKN ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.