Versions
KNV ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
ERVKN ದೇವಾಲಯದಲ್ಲಿ ಜನರು ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುತ್ತಿರುವುದನ್ನು ಯೇಸು ಕಂಡನು. ಇತರ ಕೆಲವು ಜನರು ಮೇಜುಗಳ ಸಮೀಪದಲ್ಲಿ ಕುಳಿತುಕೊಂಡು ಹಣ ವಿನಿಮಯ ಮಾಡುತ್ತಿದ್ದರು ಮತ್ತು ವ್ಯಾಪಾರ ಮಾಡುತ್ತಿದ್ದರು.