Versions
KNV ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ERVKN “ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಕೀರ್ತನೆ 69:9 ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.