Bible Versions
Bible Books

Joshua 15:19 (JOB_4_7)

Versions

KNV   ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
ERVKN   ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us