Versions
KNV ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
ERVKN ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.