Versions
KNV ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
ERVKN ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.