Versions
KNV ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.
ERVKN “ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.