Versions
KNV ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ERVKN ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.