Versions
KNV ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
ERVKN ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ನಮ್ಮ ಪಿತೃಗಳ ಸಂಪ್ರದಾಯವನ್ನು ನಿನ್ನ ಶಿಷ್ಯರು ಅನುಸರಿಸದೆ ಅಶುದ್ಧವಾದ ಕೈಗಳಿಂದ ಆಹಾರವನ್ನು ತಿನ್ನುವುದೇಕೆ?” ಎಂದು ಕೇಳಿದರು.