Versions
KNV ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
ERVKN ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.