Versions
KNV ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
ERVKN ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?