Versions
KNV ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
ERVKN ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.