Bible Versions
Bible Books

Mark 9:38 (JOB_4_7)

Versions

KNV   ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
ERVKN   ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us