Versions
KNV ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
ERVKN ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.