Versions
KNV ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
ERVKN ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದು:ಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,