Versions
KNV ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
ERVKN ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳು ದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.