Versions
KNV ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
ERVKN ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.