Versions
KNV ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
ERVKN ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.