Versions
KNV ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
ERVKN ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.