Bible Versions
Bible Books

Revelation 13:14 (JOB_4_7)

Versions

KNV   ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ERVKN   ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us