Versions
KNV ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ERVKN ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.