Versions
KNV ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
ERVKN ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.