Versions
KNV ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
ERVKN ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.