Bible Versions
Bible Books

Genesis 40:13 (JOHN_19_9)

Versions

KNV   ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
ERVKN   ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us