Bible Versions
Bible Books

Genesis 40:19 (JOHN_19_9)

Versions

KNV   ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
ERVKN   ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us