Versions
KNV ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
ERVKN ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.