Versions
KNV ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
ERVKN ಮಾನೋಹನು ಒಂದು ಮರಿಹೋತವನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು.