Bible Versions
Bible Books

Micah 1:11 (JOHN_19_9)

Versions

KNV   ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
ERVKN   ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us