Versions
KNV ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
ERVKN ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪ ಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.