Versions
KNV ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
ERVKN ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು, ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.