Bible Versions
Bible Books

Nahum 1:10 (JOHN_19_9)

Versions

KNV   ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ERVKN   ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳು ಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us