Versions
KNV ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ERVKN ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.