Versions
KNV ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ERVKN ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೊ ಇಲ್ಲವೆ ನಿರ್ದೋಷಿಗಳೆಂದೊ ತೀರ್ಮಾನಿಸುತ್ತದೆ.