Versions
KNV ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
ERVKN ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.