Versions
KNV ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
ERVKN ದಾವೀದನು ರಬ್ಬದ ಜನರನ್ನು ಸೆರೆಹಿಡಿದುಕೊಂಡು ಬಂದು ಅವರನ್ನು ಮರಕಡಿಯುವುದಕ್ಕೂ ಕೊಡಲಿ ಮತ್ತು ಹಾರೆಗಳಿಂದ ಕೆಲಸ ಮಾಡುವದಕ್ಕೂ ನೇಮಿಸಿದನು. ಇದೇ ಪ್ರಕಾರ ದಾವೀದನು ಅಮ್ಮೋನಿಯರ ಎಲ್ಲಾ ಪಟ್ಟಣಗಳಲ್ಲಿಯೂ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂತಿರುಗಿ ಬಂದನು.
IRVKN ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು. PS