Bible Versions
Bible Books

1 Corinthians 12:3 (KJV) King James Version

Versions

KNV   ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
ERVKN   ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, "ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, "ಯೇಸುವೇ ಪ್ರಭು” ಎಂದು ಹೇಳಲಾರನು.
IRVKN   ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. § 1 ಯೋಹಾ 4:2-3 ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು * ಯೋಹಾ 15:26, ಮತ್ತಾ 16:17 ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us