Bible Versions
Bible Books

1 Corinthians 7:37 (KJV) King James Version

Versions

KNV   ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
ERVKN   ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us